ಯೆಶಾಯ 28:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಬಿತ್ತನೆಗಾಗಿ ಉಳುವವನು ಸದಾ ಉತ್ತುಕೊಂಡೇ ಇರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆದುಕೊಂಡೇ ಇರುವನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಬಿತ್ತನೆಗಾಗಿ ಉಳುವವನು ಸದಾ ಉಳುತ್ತಿರುವನೋ? [ಪ್ರತಿನಿತ್ಯವೂ] ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಒಬ್ಬ ವ್ಯವಸಾಯಗಾರನು ಯಾವಾಗಲೂ ಉಳುತ್ತಲೇ ಇರುವನೋ? ಇಲ್ಲ. ಅವನು ಮಣ್ಣಿನಲ್ಲಿ ಯಾವಾಗಲೂ ಕೆಲಸ ಮಾಡುತ್ತಿರುವನೋ? ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣುಹೆಂಟೆಯನ್ನು ತೆಗೆದು, ದಿನವೆಲ್ಲಾ ಹೊಡೆಯುವನೋ? ಅಧ್ಯಾಯವನ್ನು ನೋಡಿ |