ಯೆಶಾಯ 29:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರ ಬಲ್ಲವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ಮುದ್ರೆ ಹಾಕಿದೆಯಲ್ಲಾ, ಆಗುವುದಿಲ್ಲ” ಎಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈ ಕಾರಣ, ನಿನ್ನ ಕುರಿತ ದಿವ್ಯದರ್ಶನ ನಿಗೂಢ ಗ್ರಂಥವಾಕ್ಯವಾಗಿಬಿಟ್ಟಿದೆ. ಅದನ್ನು ಅಕ್ಷರಬಲ್ಲವನಿಗೆ, “ದಯಮಾಡಿ ಇದನ್ನು ಓದು,” ಎಂದು ಕೊಟ್ಟರೆ, ಅವನು : “ಇದು ನಿಗೂಢವಾಗಿದೆ, ಆಗುವುದಿಲ್ಲ,” ಎನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರಬಲ್ಲವನಿಗೆ - ದಯಮಾಡಿ ಓದೆಂದು ಒಪ್ಪಿಸಿದರೆ ಅವನು - ಮುದ್ರೆಹಾಕಿದೆಯಲ್ಲಾ, ಆಗುವದಿಲ್ಲ ಅನ್ನುವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ಖಂಡಿತವಾಗಿ ಹೇಳುತ್ತೇನೆ, ಈ ಸಂಗತಿಗಳು ನೆರವೇರುವವು. ಆದರೆ ನೀವು ನನ್ನನ್ನು ಅರ್ಥಮಾಡಿಕೊಳ್ಳುವುದಿಲ್ಲ. ನನ್ನ ಮಾತುಗಳು ಒಂದು ಪುಸ್ತಕದಲ್ಲಿ ಬರೆದು ಮುಚ್ಚಿ ಅದಕ್ಕೆ ಮುದ್ರೆಹಾಕಿ ಇರಿಸಿದಂತಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿದ ಗ್ರಂಥದ ವಾಕ್ಯಗಳ ಹಾಗಾಯಿತು. ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು, “ಇದನ್ನು ಓದು,” ಎಂದು ವಿನಂತಿಸಿದರೆ ಅವನು, “ಮುದ್ರೆ ಹಾಕಿದೆಯೆಲ್ಲಾ, ಆಗುವುದಿಲ್ಲ,” ಅನ್ನುವನು. ಅಧ್ಯಾಯವನ್ನು ನೋಡಿ |