ಯೆಶಾಯ 29:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅಕ್ಷರವಿಲ್ಲದವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ನನಗೆ ಓದಲು ಬರುವುದಿಲ್ಲ” ಎಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಕ್ಷರವಿಲ್ಲದವನಿಗೆ, “ದಯವಿಟ್ಟು ಇದನ್ನು ಓದು,” ಎಂದು ಒಪ್ಪಿಸಿದರೆ, ಅವನು : “ನನಗೆ ಅಕ್ಷರವಿದ್ಯೆ ಇಲ್ಲ,” ಎನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅಕ್ಷರವಿಲ್ಲದವನಿಗೆ - ದಯವಿಟ್ಟು ಓದೆಂದು ಒಪ್ಪಿಸಿದರೆ ಅವನು - ನನಗೆ ವಿದ್ಯೆಯಿಲ್ಲ ಅನ್ನುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಓದುಬರುವವನಿಗೆ ಇದನ್ನು ಓದು ಎಂದು ಹೇಳಿದರೆ ಅವನು, “ಈ ಪುಸ್ತಕ ಮುಚ್ಚಲ್ಪಟ್ಟಿದೆ, ನನಗೆ ತೆರೆಯಲು ಸಾಧ್ಯವಿಲ್ಲ” ಎಂದು ಹೇಳುವನು. ಓದುಬಾರದ ಒಬ್ಬನಿಗೆ ಕೊಟ್ಟರೆ ಅವನು, “ನನಗೆ ಓದಲು ಬರುವದಿಲ್ಲ” ಎಂದು ಹೇಳಿ ಪುಸ್ತಕವನ್ನು ಹಿಂದಕ್ಕೆ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು ನನಗೆ ಓದಲು ಬರುವುದಿಲ್ಲ ಅನ್ನುವನು. ಅಧ್ಯಾಯವನ್ನು ನೋಡಿ |