ಯೆಶಾಯ 29:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ನಿನ್ನ ಸುತ್ತಲೂ ದಂಡಿಳಿಸಿ, ನಿನಗೆ ವಿರುದ್ಧವಾಗಿ ಕೋಟೆಗಳನ್ನು ಕಟ್ಟಿ, ದಿಬ್ಬಹಾಕಿ ನಿನ್ನನ್ನು ಮುತ್ತುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾನು ನಿನ್ನ ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೊತ್ತಲ ಕಟ್ಟುವೆನು. ದಿಬ್ಬವನ್ನೆಬ್ಬಿಸಿ ನಿನ್ನನ್ನು ಮುತ್ತುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾನು ನಿನ್ನ ಸುತ್ತಲು ದಂಡಿಳಿಸಿ ನಿನಗೆ ವಿರುದ್ಧವಾಗಿ ಕೊತ್ತಲಕಟ್ಟಿ ದಿಬ್ಬಹಾಕಿ ನಿನ್ನನ್ನು ಮುತ್ತುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ನಿನ್ನ ಸುತ್ತಲೂ ನಾನು ಸೈನ್ಯವನ್ನಿಟ್ಟಿದ್ದೇನೆ. ಅರೀಯೇಲೇ, ನಿನಗೆ ವಿರುದ್ಧವಾಗಿ ನಾನು ಯುದ್ಧದ ಬುರುಜನ್ನು ಕಟ್ಟಿಸಿರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ, ದಿಬ್ಬ ಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು. ಅಧ್ಯಾಯವನ್ನು ನೋಡಿ |