ಯೆಶಾಯ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸಜ್ಜನರಿಗೆ ಶುಭವೆಂದು ಸಾರಿರಿ. ಅವರು ತಮ್ಮ ಕ್ರಿಯೆಗಳ ಸತ್ಫಲವನ್ನು ಸವಿಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಶಿಷ್ಟರಿಗೆ ಶುಭವೇ ಎಂದು ಹೇಳಿರಿ, ಅವರು ತಮ್ಮ ಸುಕೃತಫಲವನ್ನು ಅನುಭವಿಸುವರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಒಳ್ಳೆಯವರಿಗೆ ಒಳ್ಳೆಯವುಗಳೇ ಸಂಭವಿಸುತ್ತವೆ ಎಂಬುದಾಗಿ ತಿಳಿಸು. ಅವರು ಮಾಡುವ ಒಳ್ಳೆಯ ಕಾರ್ಯಗಳಿಗಾಗಿ ಅವರಿಗೆ ಬಹುಮಾನ ದೊರೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ. ಏಕೆಂದರೆ ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು. ಅಧ್ಯಾಯವನ್ನು ನೋಡಿ |