Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮುಂಡಾಸು, ಕಾಲಗೆಜ್ಜೆ, ಡಾಬು, ಗಂಧದ ಭರಣಿ, ತೋಳಬಂಧಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕಂಠವಸ್ತ್ರ, ಕಾಲಸರಪಣಿ, ಡಾಬು, ಸುಗಂಧ ಭರಣಿ, ತಾಯಿತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ರುಮಾಲುಗಳನ್ನು, ಸೊಂಟಪಟ್ಟಿಯನ್ನು, ಪರಿಮಳದ್ರವ್ಯವನ್ನು, ತಾಯಿತಿಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕಂಠ ವಸ್ತ್ರ, ಕಾಲ ಸರಪಣಿ, ಡಾಬು, ಸುಗಂಧ ಭರಣಿ, ತಾಯಿತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:20
9 ತಿಳಿವುಗಳ ಹೋಲಿಕೆ  

ನಯವಾದ ನಾರಿನಿಂದ ಮಹಾಯಾಜಕನ ಮುಂಡಾಸವನ್ನು, ಯಾಜಕರ ಅಲಂಕಾರವಾದ ಮುಂಡಾಸಗಳನ್ನು ಹಾಗೂ ಚಡ್ಡಿಗಳನ್ನು,


ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು, ವ್ಯಭಿಚಾರಿಗಳ ಹಿಂದೆ ಹೋಗಿ ಬಾಳ್ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು, ಇದು ಯೆಹೋವನ ನುಡಿ.”


ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರ ಕಿರೀಟವನ್ನು ಇಟ್ಟು, ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆನು.


ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಹಾಗು ಗಂಡುಹೆಣ್ಣು ಮಕ್ಕಳ ಕಿವಿಯಲ್ಲಿ ಹಾಕಿಕೊಂಡಿರುವ ಚಿನ್ನದ ಓಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ” ಎಂದು ಹೇಳಿದನು.


ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯ ದೇವರುಗಳನ್ನು, ತಮ್ಮ ಕಿವಿಯಲ್ಲಿದ್ದ ಓಲೆಗಳನ್ನು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾ ಮರದ ಕೆಳಗೆ ಹೂಣಿಟ್ಟನು.


ಆರೋನನ ಮಕ್ಕಳಿಗೆ ತಕ್ಕ ಗೌರವಕ್ಕಾಗಿಯೂ, ಅಲಂಕಾರಕ್ಕಾಗಿಯೂ ಅವರಿಗೆ ಮೇಲಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸಬೇಕು.


ಜುಮುಕಿ, ಬಳೆ, ಶಿರವಸ್ತ್ರ,


ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.


ಅವರು ತಲೆಗೆ ನಾರಿನ ಮುಂಡಾಸವನ್ನು, ಸೊಂಟಕ್ಕೆ ನಾರಿನ ಒಳಉಡುಪನ್ನು ಹಾಕಿಕೊಂಡಿರಬೇಕು; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು