ಯೆಶಾಯ 3:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ಹೊದಿಕೆ ಈ ಸೊಗಸಾದ ಭೂಷಣಗಳನ್ನೆಲ್ಲಾ ತೆಗೆದುಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನವಿರು ಜಾಲರಿ, ನಾರುಮಡಿ, ಮುಡಿ ಮುಕುಟ, ಮೇಲ್ವಸ್ತ್ರ ಈ ಸೊಗಸು ಭೂಷಣಗಳನ್ನೆಲ್ಲಾ ತೆಗೆದುಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಶಾಲು, ಚೀಲ, ಕೈಗನ್ನಡಿ, ನಾರುಮಡಿ, ಶಿರೋವೇಷ್ಟನ, ಮೇಲ್ಹೊದಿಕೆ, ಈ ಭೂಷಣಗಳನ್ನೆಲ್ಲಾ ತೆಗೆದುಹಾಕುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಕೈಗನ್ನಡಿಗಳನ್ನು, ಪೋಷಾಕುಗಳನ್ನು, ಮುಂಡಾಸಗಳನ್ನು ಮತ್ತು ಉದ್ದವಾದ ಶಾಲುಗಳನ್ನು ಅವರಿಂದ ತೆಗೆದುಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ವಸ್ತ್ರ ಈ ಸೊಗಸು ಭೂಷಣಗಳನ್ನೆಲ್ಲಾ ತೆಗೆದುಹಾಕುವರು. ಅಧ್ಯಾಯವನ್ನು ನೋಡಿ |