ಯೆಶಾಯ 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಪಂಚಾಶತಾಧಿಪತಿ, ಘನವಂತನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರೆಲ್ಲರನ್ನು ತೊಲಗಿಸಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ದಳಪತಿಗಳು ಮತ್ತು ಗಣ್ಯವ್ಯಕ್ತಿಗಳು, ಮಂತ್ರಿಗಳು ಮತ್ತು ಮಂತ್ರತಂತ್ರದವರು - ಎಲ್ಲರನ್ನು ತೊಲಗಿಸಿಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಘನವಂತ, ಮಂತ್ರಾಲೋಚಕ, ತಾಂತ್ರಿಕ, ಮಾಂತ್ರಿಕ, ಇವರೆಲ್ಲರನ್ನೂ ತೊಲಗಿಸಿಬಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದೇವರು ಸೇನಾಪತಿಗಳನ್ನೂ ಸರ್ಕಾರದ ಅಧಿಪತಿಗಳನ್ನೂ ತೆಗೆದುಬಿಡುವನು. ಆತನು ಉತ್ತಮ ಸಲಹೆಗಾರರನ್ನೂ ಮಾಂತ್ರಿಕರನ್ನೂ ಭವಿಷ್ಯ ಹೇಳುವವರನ್ನೂ ತೊಲಗಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸೇನಾಪತಿ, ಅಧಿಕಾರಿ, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆದುಬಿಡುವೆನು. ಅಧ್ಯಾಯವನ್ನು ನೋಡಿ |