ಯೆಶಾಯ 30:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆರೂಸಲೇವಿುನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವದೇ ಇಲ್ಲ; ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಚೀಯೋನ್ ಪರ್ವತದಲ್ಲಿರುವ ಜೆರುಸಲೇಮಿನಲ್ಲಿ ಯೆಹೋವನ ಜನರು ವಾಸಿಸುವರು. ನೀವು ಇನ್ನು ಮೇಲೆ ಅಳುವದಿಲ್ಲ. ಯೆಹೋವನು ನಿಮ್ಮ ಅಳುವಿಕೆಯನ್ನು ನೋಡಿ ನಿಮ್ಮನ್ನು ಆದರಿಸುವನು. ಆತನು ನಿಮ್ಮ ಮೊರೆಯನ್ನು ಕೇಳಿ ನಿಮಗೆ ಸಹಾಯಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಏಕೆಂದರೆ, ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳಬೇಕಾಗಿಲ್ಲ. ನೀವು ಕೂಗಿ ದುಃಖಿಸಿದ ಶಬ್ದವನ್ನು ದೇವರು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವರು. ದೇವರು ನಿಮ್ಮ ಸ್ವರವನ್ನು ಕೇಳಿದ ಕೂಡಲೇ ಸದುತ್ತರವನ್ನು ದಯಪಾಲಿಸುವರು. ಅಧ್ಯಾಯವನ್ನು ನೋಡಿ |