ಯೆಶಾಯ 30:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ, ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ,’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ನೀವು ತಪ್ಪು ಕಾರ್ಯಮಾಡಿದರೆ, ದುಷ್ಟತ್ವದಲ್ಲಿ ಜೀವಿಸಿದರೆ ನಿಮ್ಮ ಹಿಂದಿನಿಂದ ಒಂದು ಸ್ವರ, “ಇದು ಸರಿಯಾದ ಮಾರ್ಗ. ಈ ಮಾರ್ಗದಲ್ಲಿ ಮುಂದುವರಿಯಿರಿ” ಎಂದು ಹೇಳುವುದು ಕೇಳಿಸುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ ಇದರಲ್ಲೇ ನಡೆಯಿರಿ,” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು. ಅಧ್ಯಾಯವನ್ನು ನೋಡಿ |