ಯೆಶಾಯ 30:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ತಮಗೆ ಸಹಾಯವನ್ನೂ, ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ, ಅವಮಾನವನ್ನೂ ಉಂಟುಮಾಡುವ ವ್ಯರ್ಥವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೂ ಅವರು ಯಾವ ಸಹಾಯವನ್ನಾಗಲೀ ಸೌಕರ್ಯವನ್ನಾಗಲೀ ನೀಡಲಾರರು. ಬದಲಿಗೆ, ಈ ಪೀಳಿಗೆಯವರಿಗೆ ನಾಚಿಕೆಯಾಗುವುದು, ಅವಮಾನವಾಗುವುದು, ಆ ನಿಷ್ಪ್ರಯೋಜಕ ರಾಷ್ಟ್ರದ ಬಗ್ಗೆ ಎಲ್ಲರೂ ವಿಷಾದಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸಹಾಯವನ್ನೂ ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ ಅವಮಾನವನ್ನೂ ಉಂಟುಮಾಡುವ ವ್ಯರ್ಥವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಅವರು ನಿರಾಶರಾಗುವರು. ತಮಗೆ ಸಹಾಯ ಮಾಡಲಶಕ್ಯವಾದ ರಾಜ್ಯಗಳಿಗೆ ಸಹಾಯಕ್ಕಾಗಿ ಹೋಗಿದ್ದಾರೆ. ಈಜಿಪ್ಟು, ನಿಷ್ಪ್ರಯೋಜಕವಾಗಿದೆ. ಅದು ಸಹಾಯ ಮಾಡದು. ಅದು ನಾಚಿಕೆ, ಅವಮಾನಗಳನ್ನು ಕೊಡುವದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ತಮಗೆ ಪ್ರಯೋಜನವಾಗದೆ ಸಹಾಯಕ್ಕೂ, ಪ್ರಯೋಜನಕ್ಕೂ ಅಲ್ಲ. ನಿಂದೆಗೂ, ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ. ಅಧ್ಯಾಯವನ್ನು ನೋಡಿ |