ಯೆಶಾಯ 30:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಈ ಮಾತುಗಳು ಶಾಶ್ವತವಾಗಿರುವಂತೆ ಅವರೆದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ, ಈ ಮಾತು ಮುಂದಿನ ದಿನಗಳಲ್ಲಿ ಶಾಶ್ವತ ಸಾಕ್ಷಿಯಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸರ್ವೇಶ್ವರ ನನಗೆ ಇಂತೆಂದರು : “ನೀನು ಈಗಲೇ ಹೋಗಿ, ನಾನು ಹೇಳುವುದನ್ನು ಅವರೆದುರಿನಲ್ಲಿಯೆ ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ. ಅದು ಮುಂದಿನ ಕಾಲಕ್ಕೆ - ಶಾಶ್ವತ ಸಾಕ್ಷಿಯಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 [ಯೆಹೋವನು ನನಗೆ ಹೀಗೆ ಹೇಳಿದನು] - ನೀನೀಗ ಮನೆಗೆ ಹೋಗಿ ಈ ಮಾತು ಮುಂದಿನ ಕಾಲದಲ್ಲಿ ಶಾಶ್ವತ ಸಾಕ್ಷಿಯಾಗಿರುವಂತೆ ಇವರೆದುರಿಗೆ ಹಲಿಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಎಲ್ಲಾ ಜನರಿಗೆ ಕಾಣುವಂತೆ ಇದನ್ನು ಹಲಗೆಯ ಮೇಲೆ ಬರೆ; ಪುಸ್ತಕದಲ್ಲೂ ಬರೆ. ಕೊನೆಯ ದಿವಸಗಳಿಗಾಗಿ ಇದನ್ನು ಬರೆ. ಬಹುಕಾಲದ ನಂತರ ಇದು ಸಂಭವಿಸುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈಗ ಹೋಗಿ ಇದನ್ನು ಅದರ ಮುಂದೆ ಹಲಗೆಯಲ್ಲಿ ಬರೆ. ಅದನ್ನು ಸುರುಳಿಯಲ್ಲಿ ಬರೆಯಿರಿ, ಮುಂದೆ ಬರುವ ನಿತ್ಯಕಾಲಕ್ಕಾಗಿ ಶಾಶ್ವತ ಸಾಕ್ಷಿಯಾಗಿರಲಿ. ಅಧ್ಯಾಯವನ್ನು ನೋಡಿ |