ಯೆಶಾಯ 31:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹಾರುವ ಪಕ್ಷಿಯಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು. ಅದನ್ನು ರಕ್ಷಿಸಿ ಕಾಯುವನು ಮತ್ತು ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹಕ್ಕಿಗಳು ಹಾರಾಡುತ್ತಾ ತನ್ನ ಮರಿಗಳನ್ನು ಕಾಪಾಡುವಂತೆ, ಸೇನಾಧೀಶ್ವರ ಸರ್ವೇಶ್ವರನಾದ ನಾನು ಜೆರುಸಲೇಮನ್ನು ಕಾಪಾಡುವೆನು. ಅದನ್ನು ಸಂರಕ್ಷಿಸಿ ಕಾಯುವೆನು, ಅಪಾಯದಿಂದ ತಪ್ಪಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೆಣ್ಣುಹಕ್ಕಿಗಳು ಹಾರಿಯಾಡುತ್ತಾ [ಮರಿಗಳನ್ನು] ಕಾಪಾಡುವಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು, ಹಾದು ಹೋಗುತ್ತಾ ಅಪಾಯದಿಂದ ತಪ್ಪಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆತನು ಜೆರುಸಲೇಮನ್ನು ಹಕ್ಕಿಯು ತನ್ನ ಗೂಡಿನ ಸುತ್ತಲೂ ಹಾರಾಡುತ್ತಾ ಕಾಪಾಡುವಂತೆ ಸಂರಕ್ಷಿಸುವನು. ಯೆಹೋವನು ಜೆರುಸಲೇಮನ್ನು ರಕ್ಷಿಸುವನು. ಯೆಹೋವನು “ಹಾದುಹೋಗಿ” ಜೆರುಸಲೇಮನ್ನು ರಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ರೆಕ್ಕೆಗಳನ್ನು ಚಾಚಿದ ಪಕ್ಷಿಗಳಂತೆ ಸೇನಾಧೀಶ್ವರ ಯೆಹೋವ ದೇವರು ಯೆರೂಸಲೇಮನ್ನು ಕಾಪಾಡುವರು. ಅದನ್ನು ರಕ್ಷಿಸಿ ಕಾಯುವರು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವರು. ಅಧ್ಯಾಯವನ್ನು ನೋಡಿ |