ಯೆಶಾಯ 32:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನ್ಯಾಯವು ಅಡವಿಯಲ್ಲಿ ನೆಲೆಗೊಳ್ಳುವುದು, ಧರ್ಮವು ತೋಟದಲ್ಲಿ ಇದ್ದೇ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸತ್ಯಸಂಧತೆ ಕಾಡುಮೇಡೆನ್ನದೆ ಎಲ್ಲೆಡೆ ನೆಲೆಗೊಳ್ಳುವುದು. ಸರ್ವರೂ ಸತ್ಯಸಂಧರಾಗಿರುವುದರಿಂದ ಸಮಾಧಾನ ನೆಲೆಗೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನ್ಯಾಯವು ಅಡವಿಯಲ್ಲಿಯೂ ನೆಲೆಗೊಳ್ಳುವದು, ಧರ್ಮವು ತೋಟದಲ್ಲಿ ಇದ್ದೇ ಇರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನ್ಯಾಯವು ಮರುಭೂಮಿಯಲ್ಲಿ ನೆಲೆಗೊಳ್ಳುವುದು, ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವುದು. ಅಧ್ಯಾಯವನ್ನು ನೋಡಿ |