ಯೆಶಾಯ 32:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆತುರಗಾರರ ಹೃದಯವು ತಿಳಿವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆಯು ಸ್ವಚ್ಛವಾಗಿಯೂ, ಶೀಘ್ರವಾಗಿಯೂ ಮಾತನಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆತುರಗಾರರ ಬುದ್ಧಿ ಸಾವಧಾನದಿಂದ ಗ್ರಹಿಸುವುದು. ತೊದಲುಮಾತಿನವರ ನಾಲಿಗೆ ಸ್ವಚ್ಛವಾಗಿಯೂ ತ್ವರಿತವಾಗಿಯೂ ನುಡಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆತುರಗಾರರ ಮನವು ಅರುಹನ್ನರಿಯುವದು, ತೊದಲುಮಾತಿನವರ ನಾಲಿಗೆಯು ಸ್ವಚ್ಫವಾಗಿಯೂ ಶೀಘ್ರವಾಗಿಯೂ ನುಡಿಯುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಈಗ ಗಲಿಬಿಲಿಯಲ್ಲಿರುವವರು ವಿಷಯವನ್ನು ಸ್ಪಷ್ಟವಾಗಿ ಮತ್ತು ಕೂಡಲೇ ತಿಳಿದುಕೊಳ್ಳುವರು. ಈಗ ಸ್ಪಷ್ಟವಾಗಿ ಮಾತಾಡಲಾರದ ಜನರು ಸ್ಪಷ್ಟವಾಗಿಯೂ, ಸರಾಗವಾಗಿಯೂ ಮಾತಾಡಶಕ್ತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆ ಸ್ವಚ್ಛವಾಗಿ ಮಾತನಾಡುವುದಕ್ಕೆ ಸಿದ್ಧವಾಗಿರುವುದು. ಅಧ್ಯಾಯವನ್ನು ನೋಡಿ |