ಯೆಶಾಯ 33:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇವನಿಗೆ ಆಶ್ರಯವು ಗಿರಿದುರ್ಗ, ಅನ್ನವು ಉಚಿತವಾಗಿ ಒದಗುವದು, ನೀರೂ ನಿಸ್ಸಂದೇಹ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅಂಥವರು ಉನ್ನತವಾದ ಸ್ಥಳದಲ್ಲಿ ಸುರಕ್ಷಿತವಾಗಿ ವಾಸಿಸುವರು. ಎತ್ತರವಾದ ಬಂಡೆಕಲ್ಲಿನ ಕೋಟೆಯೊಳಗೆ ಅವರು ಕಾಪಾಡಲ್ಪಡುವರು. ಅವರ ಬಳಿ ಆಹಾರ ಮತ್ತು ನೀರು ಯಾವಾಗಲೂ ಇರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿರುವುವು. ರೊಟ್ಟಿಯು ಅವನಿಗೆ ಒದಗುವುದು. ನೀರು ತಪ್ಪುವುದಿಲ್ಲ. ಅಧ್ಯಾಯವನ್ನು ನೋಡಿ |
“ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.