ಯೆಶಾಯ 33:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸರ್ವೇಶ್ವರ ಸ್ವಾಮಿಯೇ ನಮ್ಮ ನ್ಯಾಯಾಧಿಪತಿ, ಸರ್ವೇಶ್ವರ ಸ್ವಾಮಿಯೇ ನಮಗೆ ಶಾಸನದಾಯಕ, ಸರ್ವೇಶ್ವರ ಸ್ವಾಮಿಯೇ ನಮ್ಮ ರಾಜ. ಅವರೇ ನಮ್ಮ ಉದ್ಧಾರಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಏಕೆಂದರೆ ಯೆಹೋವ ದೇವರು ನಮ್ಮ ನ್ಯಾಯಾಧಿಪತಿಯಾಗಿದ್ದಾರೆ. ಯೆಹೋವ ದೇವರು ನಮಗೆ ಆಜ್ಞೆಕೊಡುವವರು. ಯೆಹೋವ ದೇವರೇ, ನಮ್ಮ ರಾಜ. ಯೆಹೋವ ದೇವರೇ ನಮ್ಮನ್ನು ರಕ್ಷಿಸುವವರು. ಅಧ್ಯಾಯವನ್ನು ನೋಡಿ |