ಯೆಶಾಯ 33:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಣ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸರ್ವೇಶ್ವರ ಸ್ವಾಮಿ ಉನ್ನತೋನ್ನತರು, ಮೇಲಿನ ಲೋಕದಲ್ಲಿ ಆಸೀನರು. ಅವರು ಜೆರುಸಲೇಮನ್ನು ನ್ಯಾಯನೀತಿಯಿಂದಲೂ ಸತ್ಯಸಂಧತೆಯಿಂದಲೂ ತುಂಬಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನು ಉನ್ನತೋನ್ನತನಾಗಿದ್ದಾನೆ; ಮೇಲಿನ ಲೋಕದಲ್ಲಿ ವಾಸಿಸುತ್ತಾನಷ್ಟೆ; ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನೇ ಉನ್ನತೋನ್ನತನು. ಆತನು ಬಹು ಉನ್ನತವಾದ ಸ್ಥಳದಲ್ಲಿ ವಾಸಿಸುತ್ತಾನೆ. ಆತನು ಚೀಯೋನನ್ನು ನ್ಯಾಯನೀತಿಗಳಿಂದ ತುಂಬಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರು ಉನ್ನತೋನ್ನತನಾಗಿದ್ದಾನೆ. ಏಕೆಂದರೆ ಆತನು ಮೇಲಿನ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿ ಮತ್ತು ನ್ಯಾಯಗಳಿಂದ ತುಂಬಿಸಿದ್ದಾನೆ. ಅಧ್ಯಾಯವನ್ನು ನೋಡಿ |