ಯೆಶಾಯ 34:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಲ್ಲಿ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವವು, ಧೂಳು ಗಂಧಕವಾಗುವುದು, ದೇಶವೆಲ್ಲಾ ಉರಿಯುವ ಇಳಿಜಾರು ಪ್ರದೇಶವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಎದೋಮಿನ ತೊರೆಗಳು ಡಾಂಬರಾಗಿ ಹರಿಯುವುವು. ಅದರ ಮಣ್ಣು ಗಂಧಕವಾಗುವುದು, ನಾಡೆಲ್ಲಾ ಉರಿಯುವ ಡಾಂಬರಿನಂತೆ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅಲ್ಲಿ ತೊರೆಗಳು ಶಿಲಾಜತುವಾಗಿ ಹರಿಯುವವು, ದೂಳು ಗಂಧಕವಾಗುವದು, ದೇಶವೆಲ್ಲಾ ಉರಿಯುವ ಶಿಲಾಜತುವಾಗುವದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಎದೋಮಿನ ನದಿಗಳು ಕರಗಿರುವ ರಾಳದಂತಿರುವದು. ಅದರ ನೆಲವು ಸುಡುವ ಗಂಧಕದಂತಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಎದೋಮಿನ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವುವು. ಅದರ ಧೂಳು ಗಂಧಕವಾಗುವುದು, ದೇಶವು ಉರಿಯುವ ಡಾಂಬರಿನಂತೆ ಇರುವುದು. ಅಧ್ಯಾಯವನ್ನು ನೋಡಿ |