ಯೆಶಾಯ 35:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆನಂದಿಸಲಿ ಅರಣ್ಯವೂ ಮರುಭೂಮಿಯೂ ಹೂಗಳಂತೆ ಅರಳಿ ಹರ್ಷಿಸಲಿ ಒಣನೆಲವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅರಣ್ಯವೂ ಮರುಭೂವಿುಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮರಭೂಮಿಯೂ ಒಣನೆಲವೂ ಬಹಳವಾಗಿ ಸಂತೋಷಿಸುವದು. ಅದು ಹರ್ಷಿಸುತ್ತಾ ಪುಷ್ಪದಂತೆ ಫಲಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಣ್ಯವೂ, ಮರುಭೂಮಿಯೂ ಆನಂದಿಸುವುದು: ಒಣ ನೆಲವು ಹರ್ಷಿಸಿ, ತಾವರೆಯಂತೆ ಕಳಕಳಿಸುವುದು. ಅಧ್ಯಾಯವನ್ನು ನೋಡಿ |