ಯೆಶಾಯ 36:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅರಸನು ನಿಮಗೆ, ‘ಹಿಜ್ಕೀಯನಿಂದ ಮೋಸ ಹೋಗಬೇಡಿರಿ. ಅವನು ನಿಮ್ಮನ್ನು ಬಿಡಿಸಲಾರನು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿ; ನಿಮ್ಮನ್ನು ಬಿಡಿಸಲು ಅವನಿಂದಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇವನು ನಿಮಗೆ - ಹಿಜ್ಕೀಯನಿಂದ ಮೋಸಹೋಗಬೇಡಿರಿ. ಅವನು ನಿಮ್ಮನ್ನು ಬಿಡಿಸಲಾರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಮಹಾರಾಜನಾಗಿರುವ ಅಶ್ಶೂರದ ಅರಸನ ಮಾತುಗಳನ್ನು ಕೇಳಿರಿ: “‘ಹಿಜ್ಕೀಯನು ನಿಮ್ಮನ್ನು ಮೋಸಪಡಿಸದಂತೆ ನೋಡಿಕೊಳ್ಳಿರಿ. ಅವನು ನಮ್ಮ ಸಾಮರ್ಥ್ಯದಿಂದ ನಿಮ್ಮನ್ನು ರಕ್ಷಿಸಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅರಸನು ಹೇಳುವುದೇನೆಂದರೆ: ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿರಿ ಏಕೆಂದರೆ ಅವನು ನಿಮ್ಮನ್ನು ಬಿಡಿಸಲು ಶಕ್ತನಲ್ಲ. ಅಧ್ಯಾಯವನ್ನು ನೋಡಿ |