ಯೆಶಾಯ 36:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ? ಎನ್ನುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಅರಸನ ಕೈಯಿಂದ ಬಿಡಿಸಲಾರದೆ ಹೋದಮೇಲೆ ಸರ್ವೇಶ್ವರ ಜೆರುಸಲೇಮನ್ನು ಆತನ ಕೈಯಿಂದ ಬಿಡಿಸಿ ಕಾಪಾಡಲು ಸಾಧ್ಯವೋ?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ ಅನ್ನುತ್ತಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಬೇರೆ ಯಾವ ದೇಶದ ದೇವರುಗಳು ನನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಿ ಕಾಪಾಡಿದರು? ಹೀಗಿರಲು ಯೆಹೋವನು ಜೆರುಸಲೇಮನ್ನು ನನ್ನಿಂದ ರಕ್ಷಿಸುವನೋ? ಇಲ್ಲ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಈ ದೇಶಗಳ ಸಮಸ್ತ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ, ಯೆಹೋವ ದೇವರು ಯೆರೂಸಲೇಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |