ಯೆಶಾಯ 36:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ರಬ್ಷಾಕೆಯು ಅವರಿಗೆ, “ನೀವು ಹೋಗಿ, ಮಹಾರಾಜನಾದ ಅಶ್ಶೂರದ ಅರಸನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ, ‘ಈ ನಿನ್ನ ಭರವಸೆಗೆ ಯಾವ ಆಧಾರವುಂಟು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದಳಪತಿ ಅವರಿಗೆ, “ನೀವು ಹೋಗಿ ಅಸ್ಸೀರಿಯದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ : “ನಿನ್ನ ಭರವಸೆಗೆ ಆಧಾರವಾದರೂ ಏನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ರಬ್ಷಾಕೆಯು ಅವರಿಗೆ - ನೀವು ಹೋಗಿ ಮಹಾರಾಜನಾದ ಅಶ್ಶೂರದ ಅರಸನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ - ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸೇನಾದಂಡನಾಯಕನು ಅವರಿಗೆ, “ಮಹಾರಾಜನಾದ ಅಶ್ಶೂರದ ಅರಸನು ಹಿಜ್ಕೀಯನಿಗೆ ಹೇಳುವುದನ್ನು ನೀವು ಹೋಗಿ ಅವನಿಗೆ ತಿಳಿಸಿರಿ. ಅವನು ಹೇಳುವುದೇನೆಂದರೆ: “‘ನೀನು ಯಾವುದರ ಮೇಲೆ ಭರವಸವಿಟ್ಟಿರುವೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು: “ ‘ಮಹಾರಾಜನಾದ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ಈ ನಿನ್ನ ಭರವಸೆಗೆ ಆಧಾರ ಏನು? ಅಧ್ಯಾಯವನ್ನು ನೋಡಿ |