ಯೆಶಾಯ 37:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹಿಜ್ಕೀಯನು ಯೆಹೋವನನ್ನು ಕುರಿತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹೀಗೆಂದು ಪ್ರಾರ್ಥನೆ ಮಾಡಿದನು : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15-16 ಆತನಿಗೆ - ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ, ಭೂಲೋಕಗಳನ್ನುಂಟು ಮಾಡಿದವನು ನೀನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಹಿಜ್ಕೀಯನು ಯೆಹೋವನಿಗೆ ಪ್ರಾರ್ಥಿಸುತ್ತಾ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿ |
ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.