ಯೆಶಾಯ 37:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಯೆರೂಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆ ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು, ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು, ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಯೆರೂಸಲೇವಿುನಲ್ಲಿ ಉಳಿದವರು ಹರಡಿಕೊಳ್ಳುವರು; ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಯಾಕೆಂದರೆ ಸ್ವಲ್ಪಮಂದಿ ಮಾತ್ರವೇ ಜೀವಂತವಾಗಿ ಉಳಿಯುವರು. ಅವರು ಜೆರುಸಲೇಮಿನಿಂದ ಹೊರಟುಹೋಗುವರು. ಉಳಿದವರು ಚೀಯೋನ್ ಪರ್ವತದಿಂದ ಬರುವರು.” ಯೆಹೋವನ ಗಾಢವಾದ ಪ್ರೀತಿಯೇ ಇದನ್ನು ಮಾಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು. ಅಧ್ಯಾಯವನ್ನು ನೋಡಿ |