ಯೆಶಾಯ 37:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಬರುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅವನು ಬಂದ ದಾರಿಯಿಂದಲೇ ಹಿಂದಿರುಗಿಹೋಗುವನು; ಈ ಪಟ್ಟಣಕ್ಕೆ ಕಾಲಿಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಬರುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಅವನು ಬಂದ ದಾರಿಯಿಂದಲೇ ಹಿಂದಕ್ಕೆ ಹೋಗುವನು. ಅವನು ಈ ಪಟ್ಟಣದೊಳಗೆ ಬರುವದಿಲ್ಲ. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು, ಈ ಪಟ್ಟಣದೊಳಗೆ ಬರುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |