ಯೆಶಾಯ 38:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಶಾಯನು, “ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅರಸನು ಗುಣಹೊಂದುವನು” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಯೆಶಾಯನು ಹಿಜ್ಕೀಯನಿಗೆ ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ, ‘ನಿನ್ನ ಕುರುವಿನ ಮೇಲೆ ಕಟ್ಟು, ಆಗ ನೀನು ಗುಣಹೊಂದುವೆ,” ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 (ಯೆಶಾಯನು - ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ ಕುರುವಿನ ಮೇಲೆ ಇಟ್ಟರೆ ಅರಸನು ಗುಣಹೊಂದುವನು ಎಂದು ಅಪ್ಪಣೆಕೊಡಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಗ ಯೆಶಾಯನು ಹಿಜ್ಕೀಯನಿಗೆ, “ನೀನು ಅಂಜೂರದ ಉಂಡೆ ಮಾಡಿ ಅದನ್ನು ನಿನ್ನ ಗಾಯದ ಮೇಲಿಡು. ಆಗ ನೀನು ಗುಣಹೊಂದುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ, ಹುಣ್ಣಿನ ಮೇಲೆ ಇಟ್ಟರೆ, ಅವನು ಗುಣಹೊಂದುವನು,” ಎಂದು ಯೆಶಾಯನು ಹೇಳಿದನು. ಅಧ್ಯಾಯವನ್ನು ನೋಡಿ |