Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹಿಜ್ಕೀಯನು, “ನಾನು ಗುಣಹೊಂದಿ ಯೆಹೋವನ ಆಲಯವನ್ನು ಸೇರುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹಿಜ್ಕೀಯನು, “ನಾನು ಗುಣಹೊಂದಿ ಸರ್ವೇಶ್ವರ ಸ್ವಾಮಿಯ ಆಲಯವನ್ನು ಸೇರುವೆನು ಎಂಬುದಕ್ಕೆ ಗುರುತೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹಿಜ್ಕೀಯನು - ನಾನು [ಗುಣಹೊಂದಿ] ಯೆಹೋವನ ಆಲಯವನ್ನು ಸೇರುವೆನೆಂಬದಕ್ಕೆ ಗುರುತೇನು ಎಂದು ಕೇಳಿದ್ದನು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಹಿಜ್ಕೀಯನು ಯೆಶಾಯನಿಗೆ, “ನಾನು ಸ್ವಸ್ಥ ಹೊಂದುವೆನೆಂಬುದಕ್ಕೆ ಗುರುತೇನು? ನಾನು ದೇವರ ಆಲಯಕ್ಕೆ ಮತ್ತೆ ಹೋಗುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದಲ್ಲದೆ ಹಿಜ್ಕೀಯನು, “ನಾನು ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:22
9 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.


ಹಿಜ್ಕೀಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುವನೆಂಬುವುದಕ್ಕೂ, ನಾನು ಮೂರನೆಯ ದಿನ ಆತನ ಆಲಯಕ್ಕೆ ಹೋಗುವೆನೆಂಬುವುದಕ್ಕೂ, ಇರುವ ಗುರುತು ಏನು?” ಎಂದು ಕೇಳಿದನು.


“ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.


ಯೆಹೋವನು ನುಡಿದದ್ದನ್ನು ನೆರವೇರಿಸುವನು ಎಂಬುದಕ್ಕೆ ಒಂದು ಗುರುತನ್ನು ಕಾಣುವಿ.


ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬುವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು