ಯೆಶಾಯ 40:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇಗೋ, ಬರುತಿಹನು ಸ್ವಾಮಿ ಸರ್ವೇಶ್ವರ ಶೂರನಂತೆ ರಾಜ್ಯವಾಳುವನು ತನ್ನ ಭುಜಬಲದಿಂದಲೇ ಇಗೋ, ಶ್ರಮಕ್ಕೆ ತಕ್ಕ ಪ್ರತಿಫಲ ಆತನ ಕೈಯಲ್ಲಿದೆ ಆತ ಜಯಿಸಿದ ಪರಿವಾರ ಆತನ ಮುಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಹಾ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು; ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇಗೋ, ನನ್ನ ಒಡೆಯನಾದ ಯೆಹೋವನು ಬಲಸಾಮರ್ಥ್ಯಗಳೊಡನೆ ಬರುತ್ತಿದ್ದಾನೆ. ಆತನು ತನ್ನ ಪರಾಕ್ರಮದಿಂದ ಎಲ್ಲಾ ಜನರನ್ನು ಆಳುವನು. ಆತನು ತನ್ನ ಜನರಿಗೆ ಪ್ರತಿಫಲಗಳನ್ನು ತರುವನು. ಅವರ ಸಂಬಳವು ಆತನ ಕೈಯಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇಗೋ, ಸಾರ್ವಭೌಮ ಯೆಹೋವ ದೇವರು ಬಲದೊಂದಿಗೆ ಬರುವರು. ಅವರ ತೋಳು ತಮಗೋಸ್ಕರ ಆಳುವುದು. ಅವರ ಬಹುಮಾನವು ಅವರ ಸಂಗಡ ಅವರ ಪ್ರತಿಫಲವು ಅವರ ಮುಂದೆಯೂ ಇದೆ. ಅಧ್ಯಾಯವನ್ನು ನೋಡಿ |