ಯೆಶಾಯ 40:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಭೂಮಿಯು ನಿರ್ಮಾಣವಾದ ದಿನದಿಂದ ನೀವು ಗ್ರಹಿಸುತ್ತಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಿಮಗೆ ತಿಳಿದಿಲ್ಲವೋ, ನೀವು ಕೇಳಿಲ್ಲವೋ ಆದಿಯಿಂದ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಪೃಥ್ವಿಸ್ಥಾಪನೆ ಹೇಗಾಯಿತೆಂದು ನೀವು ಗ್ರಹಿಸಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಭೂವಿುಯು ಸ್ಥಾಪಿತವಾದಂದಿನಿಂದ ನೀವು ಗ್ರಹಿಸುತ್ತಿಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಈ ವಿಷಯಗಳನ್ನೆಲ್ಲಾ ನೀವು ಸರಿಯಾಗಿ ತಿಳಿದಿದ್ದೀರಲ್ಲವೆ? ಇದರ ವಿಚಾರವಾಗಿ ನೀವು ಕೇಳಿರುವಿರಿ. ಎಷ್ಟೋ ವರ್ಷಗಳ ಹಿಂದೆ ಯಾರೋ ನಿಮಗೆ ಹೇಳಿದ್ದಿರಬಹುದು. ಖಂಡಿತವಾಗಿಯೂ ಭೂಮಿಯನ್ನು ಯಾರು ನಿರ್ಮಿಸಿದ್ದಾರೆಂದು ನೀವು ತಿಳಿದಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ತಿಳಿದಿಲ್ಲವೋ? ಭೂಮಿಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗಲಿಲ್ಲವೋ? ಅಧ್ಯಾಯವನ್ನು ನೋಡಿ |