ಯೆಶಾಯ 40:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಒಣಗಿ ಹೋಗುವುದಾ ಹುಲ್ಲು, ಬಾಡಿಹೋಗುವುದಾ ಹೂವು, ನಮ್ಮ ದೇವರ ನುಡಿಯಾದರೋ ಇರುವುದು ಚಿರಕಾಲವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹುಲ್ಲು ಒಣಗಿಹೋಗುವದು, ಹೂವು ಬಾಡಿಹೋಗುವದು, ನಮ್ಮ ದೇವರ ಮಾತೋ ಸದಾಕಾಲವೂ ಇರುವದು ಎಂದು ಉತ್ತರವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಜನರೆಲ್ಲರೂ ಹುಲ್ಲಿನಂತಿದ್ದಾರೆ. ಹುಲ್ಲು ಸಾಯುತ್ತದೆ. ಪುಷ್ಪಗಳು ಉದುರುತ್ತವೆ. ಆದರೆ ನಮ್ಮ ದೇವರ ಮಾತುಗಳು ಶಾಶ್ವತವಾಗಿವೆ” ಎಂದು ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹುಲ್ಲು ಒಣಗಿಹೋಗುವುದು, ಹೂವು ಬಾಡಿಹೋಗುವುದು. ಆದರೆ ನಮ್ಮ ದೇವರ ವಾಕ್ಯವಾದರೋ ಸದಾಕಾಲ ಇರುವುದು,” ಎಂದು ಉತ್ತರವಾಯಿತು. ಅಧ್ಯಾಯವನ್ನು ನೋಡಿ |