ಯೆಶಾಯ 41:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ಭೂಮಿಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, “ನೀನು ನನ್ನ ಸೇವಕನು, ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ” ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಬರಮಾಡಿದೆ ನಾನು ನಿನ್ನನ್ನು ಭೂಮಿಯ ಕಟ್ಟಕಡೆಯಿಂದ ಕರೆದುತಂದೆ ನಿನ್ನನ್ನು ದಿಗಂತದಿಂದ. ನಿನಗೆ ನಾನು ಇಂತೆಂದೆ : ನೀನೆನ್ನ ದಾಸ, ನಿನ್ನ ನಾ ತಿರಸ್ಕರಿಸದೆ ಆರಿಸಿಕೊಂಡೆ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನು ಭೂವಿುಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, ನೀನು ನನ್ನ ಸೇವಕನು, ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ, ನೀನಂತು ಹೆದರಬೇಡ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀನು ದೂರದೇಶದಲ್ಲಿದ್ದೆ. ಆದರೆ ಕೈಚಾಚಿ ಆ ದೇಶದಿಂದ ನಿನ್ನನ್ನು ಕರೆದೆನು. ‘ನೀನು ನನ್ನ ಸೇವಕ’ ಎಂದು ಹೇಳಿದೆನು. ನಾನು ನಿನ್ನನ್ನು ಆರಿಸಿಕೊಂಡೆನು. ಆದರೆ ನಿನ್ನನ್ನು ತಳ್ಳಿಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿನ್ನನ್ನು ಭೂಮಿಯ ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ದೂರದ ಕೊನೆಯಿಂದ ಕರೆದು, ‘ನೀನು ನನ್ನ ಸೇವಕನು,’ ನಿನ್ನನ್ನು ನಾನು ಆಯ್ದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವುದಿಲ್ಲ. ಅಧ್ಯಾಯವನ್ನು ನೋಡಿ |