ಯೆಶಾಯ 42:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ಒಣಗಿಸಿ, ನದಿಗಳನ್ನು ಒಣ ದಿಣ್ಣೆಮಾಡಿ ಕೆರೆಗಳನ್ನು ಬತ್ತಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಾಶಪಡಿಸುವೆನು ಬೆಟ್ಟಗುಡ್ಡಗಳನು ಒಣಗಿಸಿಬಿಡುವೆನು ಹುಲ್ಲು ಸಸಿಗಳನು. ಒಣನೆಲ ಮಾಡುವೆನು ನದಿಗಳನು ಬತ್ತಿಸಿಬಿಡುವೆನು ಕೆರೆಕುಂಟೆಗಳನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ತಾರಿಸಿ ನದಿಗಳನ್ನು ಒಣದಿಣ್ಣೆ ಮಾಡಿ ಕೆರೆಗಳನ್ನು ಬತ್ತಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಬೆಟ್ಟಗಳನ್ನೂ ಪರ್ವತಗಳನ್ನೂ ನಾಶಪಡಿಸುವೆನು. ಅಲ್ಲಿ ಬೆಳೆಯುವ ಸಸ್ಯಗಳನ್ನೆಲ್ಲಾ ಒಣಗಿಸಿಬಿಡುವೆನು. ನದಿಗಳನ್ನು ಒಣ ನೆಲವನ್ನಾಗಿ ಮಾರ್ಪಡಿಸುವೆನು; ನೀರಿನ ಹಳ್ಳಗಳನ್ನು ಒಣಗಿಸಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾನು ಬೆಟ್ಟಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ; ನದಿಗಳನ್ನು ದ್ವೀಪಗಳನ್ನಾಗಿಯೂ, ಕೆರೆಗಳನ್ನು ಬತ್ತಿಹೋಗುವಂತೆಯೂ ಮಾಡುವೆನು. ಅಧ್ಯಾಯವನ್ನು ನೋಡಿ |