ಯೆಶಾಯ 43:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?’” ಎಂಬುದೇ ಯೆಹೋವನ ಮಾತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹೌದು, ನಾನೇ ಪರಮಾತ್ಮ ಆದಿಯಿಂದ ಬಿಡಿಸುವವರಾರು ಇಲ್ಲ ನನ್ನ ಕೈಯಿಂದ ನಾಗೈದುದನು ತಡೆಯಲಾಗದು ಯಾರಿಂದ.” ಈ ಪರಿ ನುಡಿದಿಹನು ಸರ್ವೇಶ್ವರನು, ನಿಮ್ಮ ಉದ್ಧಾರಕನು, ಇಸ್ರಯೇಲಿನ ಪರಮಪಾವನನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹೌದು, ಇಂದಿನಿಂದ ನಾನೇ ಪರಮಾತ್ಮನು; ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಯಾರು ಅಡ್ಡಬಂದಾರು? ಎಂಬದೇ ಯೆಹೋವನ ಮಾತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ನಾನು ಯಾವಾಗಲೂ ದೇವರಾಗಿದ್ದೇನೆ. ನನ್ನ ಕಾರ್ಯವನ್ನು ತಡೆಯಲು ಯಾರಿಗೆ ಸಾಧ್ಯ? ನನ್ನ ಬಲವಾದ ಹಸ್ತದಿಂದ ಯಾರು ಬಿಡಿಸಬಲ್ಲರು?” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹೌದು, ಅಂದಿನಿಂದಲೇ ನಾನಿದ್ದೇನೆ. ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?” ಅಧ್ಯಾಯವನ್ನು ನೋಡಿ |