ಯೆಶಾಯ 43:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ, ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೀನೆನ್ನ ದೃಷ್ಟಿಗೆ ಅಮೂಲ್ಯನು, ಘನವಂತನು, ಅತಿಪ್ರಿಯನು. ಎಂದೇ ನಿನ್ನ ಪ್ರಾಣರಕ್ಷಣೆಗಾಗಿ ತ್ಯಜಿಸುವೆನು ಜನರನ್ನೂ ಜನಾಂಗಗಳನ್ನೂ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೆ ಬದಲಾಗಿ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀನು ನನಗೆ ಅಮೂಲ್ಯನಾದುದರಿಂದ ನಾನು ನಿನ್ನನ್ನು ಗೌರವಿಸಿ ಪ್ರೀತಿಸುವೆನು. ನೀನು ವಾಸಿಸುವಂತೆ ನಾನು ನಿನಗೆ ಎಲ್ಲಾ ಜನರನ್ನು ಮತ್ತು ಜನಾಂಗಗಳನ್ನು ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಜನಾಂಗಗಳನ್ನೂ ಕೊಡುವೆನು. ಅಧ್ಯಾಯವನ್ನು ನೋಡಿ |