ಯೆಶಾಯ 45:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ವಿಗ್ರಹಗಳನ್ನು ಕೆತ್ತುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು. ಹೌದು, ಒಟ್ಟಿಗೆ ಅವಮಾನದಲ್ಲಿ ಮುಳುಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮೂರ್ತಿಗಳನು ಮಾಡುವವರೆಲ್ಲರು ಈಡಾಗುವರು ನಾಚಿಕೆಗೆ ಮಾನಭಂಗಪಟ್ಟು ಒಟ್ಟಿಗೆ ಮುಳುಗುವರವರು ಅವಮಾನದೊಳಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮೂರ್ತಿಗಳನ್ನುಂಟುಮಾಡುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು, ಹೌದು, ಒಟ್ಟಿಗೆ ಅವಮಾನದಲ್ಲಿ ಮುಣುಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಎಷ್ಟೋ ಜನರು ಸುಳ್ಳುದೇವರುಗಳನ್ನು ರೂಪಿಸಿಕೊಂಡು ನಿರಾಶರಾಗುವರು. ಅವರೆಲ್ಲರೂ ನಾಚಿಕೆಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು. ಅಧ್ಯಾಯವನ್ನು ನೋಡಿ |