ಯೆಶಾಯ 45:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೋವನಲ್ಲಿ ಮಾತ್ರ ಸತ್ಯಕಾರ್ಯಗಳೂ ಶಕ್ತಿಯೂ ಉಂಟು; ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಮರೆಹೊಗುವರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’” ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೆಹೋವ ದೇವರಲ್ಲಿ ಮಾತ್ರ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಅವರ ಬಳಿಗೆ ಬರುವರು.” ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಗೆ ಈಡಾಗುವರು, ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ. ಅಧ್ಯಾಯವನ್ನು ನೋಡಿ |