ಯೆಶಾಯ 48:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ. ಅವನ ಮಾರ್ಗವು ಸಾರ್ಥಕವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆತನನ್ನು ಹೆಸರಿಸಿ ಕರೆದವನು ನಾನೇ ಆತನನ್ನು ಬರಮಾಡಿದವನೂ ನಾನೇ. ಆತನು ಗಳಿಸುವುದು ಜಯವನ್ನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ; ಅವನ ಮಾರ್ಗವು ಸಾರ್ಥಕವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ನಾನು ಅವನನ್ನು ಕರೆಯುವುದಾಗಿ ಹೇಳಿದ್ದೇನೆ. ನಾನು ಅವನನ್ನು ಕರೆದುತರುವೆನು; ಅವನಿಗೆ ಜಯವನ್ನು ಅನುಗ್ರಹಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾನೇ, ನಾನಾಗಿಯೇ ಮಾತನಾಡಿದ್ದೇನೆ. ನಾನೇ ಅವನನ್ನು ಕರೆದದ್ದು; ಅವನನ್ನು ನಾನೇ ಬರಮಾಡಿದ್ದೇನೆ. ಅವನ ಮಾರ್ಗವು ಯಶಸ್ವಿಯಾಗುವುದು. ಅಧ್ಯಾಯವನ್ನು ನೋಡಿ |