ಯೆಶಾಯ 49:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಚೀಯೋನ್ ನಗರಿಯಾದರೋ, “ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನೆ” ಎಂದುಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಜೆರುಸಲೇಮಿನ ಜನರಾದರೋ ಇಂತೆಂದರು : ಸರ್ವೇಶ್ವರ ನಮ್ಮನ್ನು ಕೈಬಿಟ್ಟಿಹನು, ಆ ಸ್ವಾಮಿ ನಮ್ಮನ್ನು ಮರೆತುಬಿಟ್ಟಿಹನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಚೀಯೋನ್ ನಗರಿಯಾದರೋ - ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನಲ್ಲಾ ಅಂದುಕೊಂಡಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಈಗ ಚೀಯೋನ್ ಹೇಳುವುದೇನೆಂದರೆ, “ಯೆಹೋವನು ನನ್ನನ್ನು ಬಿಟ್ಟುಹೋಗಿದ್ದಾನೆ. ನನ್ನ ಒಡೆಯನು ನನ್ನನ್ನು ತೊರೆದಿದ್ದಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಚೀಯೋನ್ ಎಂಬಾಕೆಯು, “ಯೆಹೋವ ದೇವರು ನನ್ನನ್ನು ತಳ್ಳಿಬಿಟ್ಟಿದ್ದಾನೆ. ನನ್ನ ಯೆಹೋವ ದೇವರು ನನ್ನನ್ನು ಮರೆತುಬಿಟ್ಟಿದ್ದಾನಲ್ಲಾ!” ಎಂದುಕೊಂಡಳು. ಅಧ್ಯಾಯವನ್ನು ನೋಡಿ |