ಯೆಶಾಯ 49:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೋಡು, ನಿನ್ನ ಚಿತ್ರ ಕೊರೆದಿದೆ ನನ್ನ ಅಂಗೈಗಳಲೆ ನಿನ್ನ ಪೌಳಿಗೋಡೆಗಳು ಇವೆ ಸದಾ ನನ್ನ ಕಣ್ಣೆದುರಿನಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿದ್ದೇನೆ; ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೋಡಿ, ನಿಮ್ಮ ಹೆಸರುಗಳನ್ನು ನಾನು ನನ್ನ ಅಂಗೈಗಳಲ್ಲಿ ಕೆತ್ತಿರುತ್ತೇನೆ. ನಿಮ್ಮನ್ನು ಯಾವಾಗಲೂ ಜ್ಞಾಪಿಸಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ. ಅಧ್ಯಾಯವನ್ನು ನೋಡಿ |