ಯೆಶಾಯ 49:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಭೂಮಿಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವುದೆಂದು ನೋಡುವಿ. ನಿನ್ನನ್ನು ನುಂಗಿದವರು ದೂರವಾಗುವರು, ನಿನ್ನ ನಿವಾಸಿಗಳಿಗೆ ನೀನು ಸಂಕೋಚಸ್ಥಳವಾಗುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಪಾಳುಬಿದ್ದ ನಿನ್ನ ಪ್ರದೇಶಗಳು ಬೀಳುಬಿದ್ದ ನಿನ್ನ ಭೂಮಿಗಳು ಕೆಡವಿಬಿದ್ದ ನಿನ್ನ ಬೀಡುಗಳು ಕಿಕ್ಕಿರಿದಾಗುವುವು ನಿನ್ನ ನಿವಾಸಿಗಳಿಗೆ; ನಿನ್ನ ಕಬಳಿಸಿದವರು ದೂರವಾಗುವರು ನಿನಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಭೂವಿುಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವದೆಂದರೆ - ನೋಡು, ನಿನ್ನನ್ನು ನುಂಗಿದವರು ದೂರವಾಗುವರು, ನಿನ್ನ ನಿವಾಸಿಗಳಿಗೆ ನೀನು ಸಂಕೋಚಸ್ಥಳವಾಗುವಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಈಗ ನೀನು ಸೋತವಳೂ ನಾಶವಾದವಳೂ ಆಗಿರುವಿ. ನಿನ್ನ ಭೂಮಿಯು ನಿಷ್ಪ್ರಯೋಜಕವಾಗಿದೆ. ಆದರೆ ಸ್ವಲ್ಪ ಸಮಯದ ನಂತರ ನಿನ್ನ ದೇಶವು ಜನರಿಂದ ತುಂಬುವದು. ನಿನ್ನನ್ನು ನಾಶಮಾಡಿದವರು ಬಹುದೂರ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಏಕೆಂದರೆ ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಿಬಿದ್ದ ನಿನ್ನ ದೇಶವೂ ಈಗ ನಿವಾಸಿಗಳಿಗೆ ಇಕ್ಕಟ್ಟಾಗುವುವು. ನಿನ್ನನ್ನು ನುಂಗಿದವರು ದೂರವಾಗುವರು. ಅಧ್ಯಾಯವನ್ನು ನೋಡಿ |