ಯೆಶಾಯ 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಈ ಕಾರಣ, ನನ್ನ ಜನರು ಬುದ್ಧಿಹೀನರಂತೆ ಸೆರೆಹೋಗುವುದು ನಿಶ್ಚಯ. ಅವರ ಮುಖಂಡರು ಹಸಿವಿನಿಂದ ಸಾಯುವರು. ಅವರಲ್ಲಿ ಜನಸಾಮಾನ್ಯರು ಬಾಯಾರಿ ಸೊರಗಿಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವದು ಖಂಡಿತ; ಘನವಂತರು ಹಸಿಯುವರು, ಸಾಮಾನ್ಯರು ಬಾಯಾರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು. ಯಾಕೆಂದರೆ ಅವರು ನಿಜವಾಗಿಯೂ ನನ್ನನ್ನು ಅರಿತಿಲ್ಲ. ಇಸ್ರೇಲಿನಲ್ಲಿ ವಾಸಿಸುವ ಕೆಲವು ಜನರು ಈಗ ಪ್ರಮುಖರಾಗಿದ್ದಾರೆ. ತಮ್ಮ ಸುಖಜೀವಿತದಲ್ಲಿ ಆನಂದಿಸುತ್ತಾರೆ. ಆದರೆ ಆ ಗಣ್ಯವ್ಯಕ್ತಿಗಳೆಲ್ಲಾ ಬಾಯಾರಿಕೆಯಿಂದಲೂ ಹಸಿವೆಯಿಂದಲೂ ನರಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋದರು; ಅವರ ಘನವಂತರು ಹಸಿವಿನಿಂದ ಸಾಯುವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವುದು. ಅಧ್ಯಾಯವನ್ನು ನೋಡಿ |