ಯೆಶಾಯ 5:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧ ದಂಡನೆಯನ್ನು, ರಥವನ್ನು ಹಗ್ಗಗಳಿಂದಲೋ ಎಂಬಂತೆ ಪಾಪವನ್ನು ಎಳೆದುಕೊಳ್ಳುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಕ್ರಮವೆಂಬ ಹಗ್ಗಗಳಿಂದ ಅಪರಾಧ ಎಂಬ ತೇರನ್ನು ಎಳೆಯುವವರಿಗೆ ಧಿಕ್ಕಾರ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅಯ್ಯೋ, ಅಕಾರ್ಯಗಳೆಂಬ ಹಗ್ಗಗಳಿಂದ ಅಪರಾಧ ದಂಡನೆಯನ್ನು, ತೇರನ್ನು ಹೊರಜಿಯಿಂದಲೋ ಎಂಬಂತೆ ಪಾಪದ ಫಲವನ್ನು ತಮ್ಮ ಕಡೆಗೆ ಎಳೆದುಕೊಳ್ಳುತ್ತಾ ಆತನು ತ್ವರೆಪಡಲಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆ ಜನರನ್ನು ನೋಡಿರಿ. ಜನರು ಹಗ್ಗಗಳಿಂದ ಗಾಡಿಯನ್ನು ಎಳೆದುಕೊಂಡು ಹೋಗುವಂತೆ ಅವರು ತಮ್ಮ ಪಾಪಗಳನ್ನು ಎಳೆದುಕೊಂಡು ಹೋಗುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ, ಬಂಡಿಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು, ಅಧ್ಯಾಯವನ್ನು ನೋಡಿ |