ಯೆಶಾಯ 5:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನನ್ನ ತೋಟಕ್ಕಾಗಿ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು ಸಿಹಿದ್ರಾಕ್ಷಿಯನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತೇಕೆ? ನನ್ನ ಈ ತೋಟಕ್ಕೆ ಏನು ಮಾಡುವೆನೆಂದು ಹೇಳುತ್ತೇನೆ, ಕೇಳಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನನ್ನ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು [ಒಳ್ಳೇ] ದ್ರಾಕ್ಷೆಯನ್ನು ಕೊಡುವದೆಂದು ನಾನು ನಿರೀಕ್ಷಿಸುತ್ತಿರಲು ಏಕೆ ಹೊಲಸುಹಣ್ಣನ್ನು ಬಿಟ್ಟಿತು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನನ್ನ ದ್ರಾಕ್ಷಿತೋಟಕ್ಕೆ ನಾನು ಇನ್ನೇನು ಮಾಡಬೇಕಿತ್ತು. ನಾನು ಮಾಡಬೇಕಿದ್ದನ್ನೆಲ್ಲಾ ಮಾಡಿದೆನು. ಒಳ್ಳೆಯ ದ್ರಾಕ್ಷಿಹಣ್ಣು ಬಿಡುವುದೆಂದು ಆಶಿಸಿದ್ದೆನು. ಆದರೆ ಅದು ಹೊಲಸು ದ್ರಾಕ್ಷಿಗಳನ್ನೇ ಬಿಟ್ಟಿತು. ಹೀಗೆ ಆದದ್ದೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನನ್ನ ದ್ರಾಕ್ಷಿತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿ ಫಲವನ್ನು ಫಲಿಸುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿದ್ದು ಏಕೆ? ಅಧ್ಯಾಯವನ್ನು ನೋಡಿ |