ಯೆಶಾಯ 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನನ್ನ ತೋಟವನ್ನು ಏನು ಮಾಡುವೆನೋ ಈಗ ನಿಮಗೆ ತಿಳಿಸುವೆನು, ಕೇಳಿರಿ; ಅದರ ಬೇಲಿಯನ್ನು ಕೀಳುವೆನು, ದನವು ಅದನ್ನು ಮೇಯ್ದುಬಿಡುವದು; ಅದರ ಗೋಡೆಯನ್ನು ಕೆಡವಿಹಾಕುವೆನು, ಅದು ತುಳಿದಾಟಕ್ಕೆ ಈಡಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ನಾನೀಗ ನನ್ನ ದ್ರಾಕ್ಷಿತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು: ಅದರ ಸುತ್ತಲೂ ರಕ್ಷಣೆಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡುಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನನ್ನ ದ್ರಾಕ್ಷಿ ತೋಟಕ್ಕೆ ನಾನು ಮಾಡುವುದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿಯನ್ನು ತೆಗೆದುಹಾಕುವೆನು. ಆಗ ದನಕರುಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವುದು. ಅಧ್ಯಾಯವನ್ನು ನೋಡಿ |