ಯೆಶಾಯ 50:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೊಡೆಯುವವರಿಗೆ ಬೆನ್ನುಕೊಟ್ಟು ಕೂದಲುಕೀಳುವವರಿಗೆ ಗಡ್ಡವನ್ನು ಒಡ್ಡಿದೆನು; ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನನ್ನ ಬೆನ್ನಿಗೆ ಹೊಡೆಯಲೂ ನನ್ನ ಗಡ್ಡವನ್ನು ಕೀಳಲೂ ಅವರಿಗೆ ನನ್ನನ್ನು ಒಪ್ಪಿಸಿಕೊಡುತ್ತೇನೆ. ಅವರು ನನ್ನನ್ನು ಬೈದು ನನ್ನ ಮುಖಕ್ಕೆ ಉಗುಳಿದರೂ ನಾನು ನನ್ನ ಮುಖವನ್ನು ಅಡಗಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾನು ಹೊಡೆಯುವವರಿಗೆ ಬೆನ್ನನ್ನೂ, ಕೂದಲು ಕೀಳುವವರಿಗೆ ನನ್ನ ಗಡ್ಡವನ್ನೂ ಒಡ್ಡಿದೆನು. ನನ್ನ ಮುಖವನ್ನು ನಿಂದೆಗೂ, ಉಗುಳುವಿಕೆಗೂ ಮರೆಮಾಡಲಿಲ್ಲ. ಅಧ್ಯಾಯವನ್ನು ನೋಡಿ |