ಯೆಶಾಯ 54:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ; ನಿನ್ನ ಹಗ್ಗಗಳನ್ನು ಉದ್ದಮಾಡಿ ಗೂಟಗಳನ್ನು ಬಲಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ವಿಸ್ತರಿಸು ನಿನ್ನ ಗುಡಾರವನು, ಚಾಚು ಮುಂದಕೆ ಗುಡಾರದ ಬಟ್ಟೆಗಳನು, ಹೆದರಬೇಡ; ಉದ್ದಮಾಡು ಹಗ್ಗಗಳನು, ಬಲಪಡಿಸು ಗೂಟಗಳನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ; ನಿನ್ನ ಹಗ್ಗಗಳನ್ನು ಉದ್ದಮಾಡಿ ಗೂಟಗಳನ್ನು ಬಲಪಡಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನಿನ್ನ ಡೇರೆಗಳನ್ನು ವಿಸ್ತರಿಸು. ನಿನ್ನ ಬಾಗಿಲುಗಳನ್ನು ಅಗಲವನ್ನಾಗಿ ಮಾಡು. ನಿನ್ನ ಮನೆಯನ್ನು ಅಭಿವೃದ್ಧಿಪಡಿಸು. ನಿನ್ನ ಡೇರೆಯನ್ನು ದೊಡ್ಡದಾಗಿಯೂ ಬಲವಾಗಿಯೂ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ಮತ್ತು ನಿವಾಸದ ಪರದೆಗಳು ಹರಡಲಿ. ಹಿಂದೆಗೆಯಬೇಡ; ನಿನ್ನ ಗುಡಾರದ ಹಗ್ಗಗಳನ್ನು ಉದ್ದಮಾಡಿ, ಅದರ ಗೂಟಗಳನ್ನು ಬಲಪಡಿಸು. ಅಧ್ಯಾಯವನ್ನು ನೋಡಿ |