ಯೆಶಾಯ 55:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಎಲೈ, ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ! ಬಂದು ದ್ರಾಕ್ಷಾರಸವನ್ನೂ ಹಾಲನ್ನೂ ಹಣಕೊಡದೆ ಕ್ರಯವಿಲ್ಲದೆ ತೆಗೆದುಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಎಲೈ ಬಾಯಾರಿದ ಜನರೆಲ್ಲರೇ, ಬಂದು ನೀರನ್ನು ಕುಡಿಯಿರಿ. ನಿಮ್ಮಲ್ಲಿ ಹಣವಿಲ್ಲವೆಂದು ಚಿಂತೆಮಾಡಬೇಡಿರಿ. ಬಂದು ಹೊಟ್ಟೆತುಂಬಾ ತಿಂದು ಕುಡಿಯಿರಿ. ನೀವು ಹಣ ಕೊಡಬೇಕಿಲ್ಲ. ಹೊಟ್ಟೆತುಂಬಾ ತಿಂದು ಕುಡಿಯಿರಿ ಹಾಲಿಗೂ ದ್ರಾಕ್ಷಾರಸಕ್ಕೂ ಕ್ರಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನೂ ಬರಲಿ. ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ. ಬನ್ನಿರಿ, ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡುಕೊಳ್ಳಿರಿ. ಅಧ್ಯಾಯವನ್ನು ನೋಡಿ |