ಯೆಶಾಯ 56:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು” ಎಂದು ಹರಟೆ ಕೊಚ್ಚಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಲ್ಲದೆ, ‘ಬನ್ನಿ, ಮಧುಪಾನವನ್ನು ತರಿಸುತ್ತೇನೆ. ಅಮಲೇರಿಸುವ ಮದ್ಯವನ್ನು ಬೇಕಾದಷ್ಟು ಕುಡಿಯೋಣ; ಆಗ ಇನ್ನೂ ಸಂಭ್ರಮವಾಗಿರುವುದು!’ ಎಂದು ಹರಟಿಕೊಳ್ಳುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷದಿನವಾಗಿರುವದು [ಎಂದು ಹರಟಿಕೊಳ್ಳುವರು]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರು ಬಂದು, “ನಾನು ಸ್ವಲ್ಪ ದ್ರಾಕ್ಷಾರಸ ಕುಡಿಯುತ್ತೇನೆ. ಅಥವಾ ನಾನು ಸ್ವಲ್ಪ ಮದ್ಯವನ್ನು ಕುಡಿಯುತ್ತೇನೆ. ನಾನು ನಾಳೆಯೂ ಹೀಗೆ ಮಾಡುವೆನು. ನಾನು ಇನ್ನೂ ಹೆಚ್ಚಾಗಿ ಕುಡಿಯುವೆನು” ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು. ನಮ್ಮನ್ನು ನಾವೇ ಬೇಕಾದಷ್ಟು ಮದ್ಯದಿಂದ ತುಂಬಿಕೊಳ್ಳುವ! ನಾಳೆಯು ಈ ದಿವಸದಂತೆಯೇ ಇರುವುದು. ಅಥವಾ ಇದಕ್ಕಿಂತಲೂ ಚೆನ್ನಾಗಿರುವುದು,” ಎಂದು ಪ್ರತಿಯೊಬ್ಬನೂ ಹೇಳುತ್ತಾನೆ. ಅಧ್ಯಾಯವನ್ನು ನೋಡಿ |