ಯೆಶಾಯ 56:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಜಂತುಗಳೇ, ನುಂಗಿಬಿಡುವುದಕ್ಕೆ ಬನ್ನಿರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಕಾಡಿನ ಮೃಗಗಳೇ ಬನ್ನಿ, ಬಂದು ನುಂಗಿಬಿಡಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಜಂತುಗಳೇ, ನುಂಗಿಬಿಡುವದಕ್ಕೆ ಬನ್ನಿರಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಕಾಡುಗಳಲ್ಲಿಯೂ ಹೊಲಗಳಲ್ಲಿಯೂ ಇರುವ ಪ್ರಾಣಿಗಳೇ, ಬಂದು ತಿನ್ನಿರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವುದಕ್ಕೆ ಬನ್ನಿರಿ. ಅಧ್ಯಾಯವನ್ನು ನೋಡಿ |